Bible Versions
Bible Books

Genesis 11:2 (ASV) American Standard Version

Versions

KNV   ಇದಾದ ಮೇಲೆ ಅವರು ಪೂರ್ವ ದಿಕ್ಕಿನಿಂದ ಹೊರಟು ಪ್ರಯಾಣ ಮಾಡುವಾಗ ಶಿನಾರ್‌ ದೇಶದ ಬೈಲನ್ನು ಕಂಡುಕೊಂಡು ಅಲ್ಲಿ ವಾಸಮಾಡಿದರು.
ERVKN   ಜನರು ಪೂರ್ವದಿಕ್ಕಿನಿಂದ ಪ್ರಯಾಣಮಾಡಿ ಶಿನಾರ್ ಪ್ರದೇಶದಲ್ಲಿ ಬಯಲು ಸೀಮೆಯನ್ನು ಕಂಡು ಅಲ್ಲೇ ಉಳಿದುಕೊಂಡರು.
IRVKN   ಜನರು ಪೂರ್ವ ದಿಕ್ಕಿಗೆ ಪ್ರಯಾಣಮಾಡುತ್ತಿರುವಾಗ * ಬಾಬಿಲೋನ್. ಶಿನಾರ್ ದೇಶದ ಬಯಲು ಸೀಮೆಯನ್ನು ಕಂಡು ಅಲ್ಲೇ ನೆಲೆಸಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us