Versions
KNV ಕರ್ತನ ದೂತನು ಅವಳಿಗೆ--ಇಗೋ, ನೀನು ಗರ್ಭಿಣಿ ಯಾಗಿದ್ದೀ, ನೀನು ಒಬ್ಬ ಮಗನನ್ನು ಹೆರುವಿ; ಅವನಿಗೆ ಇಷ್ಮಾಯೇಲ ಎಂದು ಹೆಸರಿಡಬೇಕು. ಯಾಕಂದರೆ ಕರ್ತನು ನಿನ್ನ ವ್ಯಥೆಯನ್ನು ಕೇಳಿದ್ದಾನೆ.
ERVKN ಇದಲ್ಲದೆ ದೇವದೂತನು ಆಕೆಗೆ, “ಹಾಗರಳೇ, ಈಗ ನೀನು ಗರ್ಭಿಣಿಯಾಗಿರುವೆ; ನಿನಗೆ ಒಬ್ಬ ಮಗನು ಹುಟ್ಟುವನು. ನೀನು ಅವನಿಗೆ ಇಷ್ಮಾಯೇಲ್ ಎಂದು ಹೆಸರಿಡಬೇಕು; ಯಾಕೆಂದರೆ ಯೆಹೋವನು ನಿನ್ನ ಕಷ್ಟಗಳನ್ನು ಕೇಳಿದ್ದಾನೆ; ಆತನು ನಿನಗೆ ಸಹಾಯ ಮಾಡುವನು.
IRVKN ಯೆಹೋವನ ದೂತನು ಅವಳಿಗೆ, “ನೀನು ಗರ್ಭಿಣಿಯಾಗಿದಿಯಾ; ನಿನಗೆ ಮಗನು ಹುಟ್ಟುವನು; ಯೆಹೋವನು ನಿನ್ನ ಕಷ್ಟದ ಕೂಗಿಗೆ ಕಿವಿಗೊಟ್ಟಿದ್ದರಿಂದ ಆ ಮಗನಿಗೆ * ದೇವರು ಕೇಳುವನು ಇಷ್ಮಾಯೇಲ್ ಎಂದು ಹೆಸರಿಡಬೇಕು.