Bible Versions
Bible Books

Genesis 18:10 (ASV) American Standard Version

Versions

KNV   ಆಗ ಆತನು--ಬರುವ ವರುಷ ಇದೇ ಸಮಯಕ್ಕೆ ನಿಶ್ಚಯ ವಾಗಿ ತಿರಿಗಿ ನಿನ್ನ ಬಳಿಗೆ ಬರುತ್ತೇನೆ. ಆಗ ಇಗೋ, ನಿನ್ನ ಹೆಂಡತಿಯಾದ ಸಾರಳಿಗೆ ಮಗನು ಇರುವನು ಅಂದನು. ಸಾರಳು ಆತನ ಹಿಂದೆ ಇದ್ದ ಗುಡಾರದ ಬಾಗಲಲ್ಲಿದ್ದು ಅದನ್ನು ಕೇಳಿಸಿಕೊಂಡಳು.
ERVKN   ಆಗ ಯೆಹೋವನು ಅವನಿಗೆ, “ನಾನು ಮತ್ತೆ ವಸಂತಕಾಲದಲ್ಲಿ ಬರುತ್ತೇನೆ. ಸಮಯದಲ್ಲಿ ನಿನ್ನ ಹೆಂಡತಿಯಾದ ಸಾರಳಿಗೆ ಒಬ್ಬ ಮಗನಿರುವನು” ಎಂದು ಹೇಳಿದನು. ಸಾರಳು ಗುಡಾರದಲ್ಲಿದ್ದುಕೊಂಡು ಇದನ್ನೆಲ್ಲಾ ಕೇಳಿಸಿಕೊಳ್ಳುತ್ತಿದ್ದಳು. ಅವಳಿಗೆ ಸಂಗತಿಯೂ ಕೇಳಿಸಿತು.
IRVKN   ಅದಕ್ಕೆ ಯೆಹೋವನು. ಆತನು, “ಬರುವ ವರ್ಷ ಇದೇ ವೇಳೆಗೆ ನಾನು ತಪ್ಪದೆ ತಿರುಗಿ ನಿನ್ನ ಬಳಿಗೆ ಬರುತ್ತೇನೆ; ಬಂದಾಗ ನಿನ್ನ ಪತ್ನಿಯಾದ ಸಾರಳಿಗೆ ಮಗನಿರುವನು” ಎಂದನು. ಮಾತು ಹಿಂದೆ ಗುಡಾರದ ಬಾಗಿಲಲ್ಲಿ ನಿಂತಿದ್ದ ಸಾರಳ ಕಿವಿಗೆ ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us