Bible Versions
Bible Books

Genesis 18:4 (ASV) American Standard Version

Versions

KNV   ಸ್ವಲ್ಪ ನೀರು ತೆಗೆದುಕೊಂಡು ಬರುತ್ತೇನೆ: ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಿರಿ; ಮರದ ಕೆಳಗೆ ವಿಶ್ರಮಿಸಿಕೊಳ್ಳಿರಿ.
ERVKN   ನಿಮ್ಮ ಕಾಲುಗಳನ್ನು ತೊಳೆದುಕೊಳ್ಳಲು ನೀರನ್ನು ತಂದುಕೊಡುವೆನು. ನೀವು ಮರದ ಕೆಳಗೆ ವಿಶ್ರಾಂತಿ ತೆಗೆದುಕೊಳ್ಳಿರಿ.
IRVKN   ನೀರು ತರಿಸಿಕೊಡುತ್ತೇನೆ; ನಿಮ್ಮ ಕಾಲುಗಳನ್ನು ತೊಳೆದುಕೊಂಡು ಮರದ ನೆರಳಿನಲ್ಲಿ ವಿಶ್ರಮಿಸಿಕೊಳ್ಳಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us