Versions
KNV ಆಗ ಆ ಮನುಷ್ಯರು (ಲೋಟನ ಬಳಿಗೆ ಬಂದಿದ್ದವರು) ತಮ್ಮ ಕೈಯಿಂದ ಲೋಟನನ್ನು ತಮ್ಮ ಕಡೆಗೆ ಮನೆಯೊಳಗೆ ಎಳಕೊಂಡು ಬಾಗಲನ್ನು ಮುಚ್ಚಿದರು.
ERVKN ಆದರೆ ಮನೆಯೊಳಗಿದ್ದ ಇಬ್ಬರು ಪುರುಷರು ಬಾಗಿಲನ್ನು ತೆರೆದು ಲೋಟನನ್ನು ಮನೆಯೊಳಗೆ ಎಳೆದುಕೊಂಡು ಬಾಗಿಲನ್ನು ಮುಚ್ಚಿದರು.
IRVKN ಆದರೆ ಒಳಗಿದ್ದ ಆ ಮನುಷ್ಯರು ಕೈಚಾಚಿ ಲೋಟನನ್ನು ತಮ್ಮ ಕಡೆಗೆ ಎಳೆದುಕೊಂಡು ಮನೆಯೊಳಗೆ ಸೇರಿಸಿ ಕದ ಮುಚ್ಚಿದರು.