Bible Versions
Bible Books

Genesis 19:12 (ASV) American Standard Version

Versions

KNV   ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ.
ERVKN   ಇಬ್ಬರು ಪುರುಷರು ಲೋಟನಿಗೆ, “ನಿನ್ನ ಕುಟುಂಬದ ಬೇರೆ ಯಾರಾದರೂ ನಗರದಲ್ಲಿ ಇದ್ದಾರೆಯೇ? ನಿನಗೆ ಅಳಿಯಂದಿರಾಗಲಿ ಗಂಡುಮಕ್ಕಳಾಗಲಿ ಹೆಣ್ಣುಮಕ್ಕಳಾಗಲಿ ಇಲ್ಲಿ ವಾಸವಾಗಿದ್ದಾರೆಯೇ? ನಿನ್ನ ಕುಟುಂಬದ ಯಾರಾದರೂ ನಗರದಲ್ಲಿದ್ದರೆ ಈಗಲೇ ಇಲ್ಲಿಂದ ಹೊರಡುವಂತೆ ಅವರಿಗೆ ತಿಳಿಸು.
IRVKN   {ಲೋಟನನ್ನು ಸೊದೋಮಿನಿಂದ ಹೊರಬಂದದ್ದು} PS ಆಗ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us