Versions
KNV ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು.
ERVKN ಸೂರ್ಯೋದಯಕ್ಕಿಂತ ಮೊದಲೇ ಹೊರಡುವಂತೆ ದೇವದೂತರು ಲೋಟನನ್ನು ಒತ್ತಾಯಿಸಿ, “ಈ ನಗರವನ್ನು ನಾಶಗೊಳಿಸಲಾಗುವುದು. ಆದ್ದರಿಂದ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಕರೆದುಕೊಂಡು ಈ ಸ್ಥಳದಿಂದ ಓಡಿಹೋಗು, ಆಗ ನೀನು ಈ ನಗರದೊಡನೆ ನಾಶವಾಗುವುದಿಲ್ಲ” ಎಂದು ಹೇಳಿದರು.
IRVKN ಹೊತ್ತು ಮೂಡುವುದಕ್ಕೆ ಮುಂಚೆ ಆ ದೂತರು ಲೋಟನಿಗೆ, “ನೀನೆದ್ದು ಇಲ್ಲಿರುವ ನಿನ್ನ ಹೆಂಡತಿಯನ್ನೂ ನಿನ್ನ ಇಬ್ಬರು ಹೆಣ್ಣುಮಕ್ಕಳನ್ನೂ ಬೇಗ ಕರೆದುಕೊಂಡು ಹೋಗು; ಊರಿಗೆ ಉಂಟಾಗುವ ದಂಡನೆಯಿಂದ ನಿನಗೂ ನಾಶವುಂಟಾದೀತು” ಎಂದು ಹೇಳಿ ತ್ವರೆಪಡಿಸಿದರು. PEPS