Bible Versions
Bible Books

Genesis 19:20 (ASV) American Standard Version

Versions

KNV   ಇಗೋ, ಪಟ್ಟಣವನ್ನು ನೋಡು. ನಾನು ಅಲ್ಲಿಗೆ ಓಡಿಹೋಗುವ ಹಾಗೆ ಸವಿಾಪವಾಗಿದೆ ಮತ್ತು ಅದು ಸಣ್ಣದು; ನಾನು ತಪ್ಪಿಸಿಕೊಂಡು ಅಲ್ಲಿಗೆ ಹೋಗುವೆನು; (ಅದು ಸಣ್ಣದಲ್ಲವೋ?) ಹೀಗೆ ನನ್ನ ಪ್ರಾಣವು ಉಳಿಯುವದು ಅಂದನು.
ERVKN   ಅಗೋ, ಅಲ್ಲಿ ಒಂದು ಚಿಕ್ಕ ಊರಿದೆ. ಊರಿಗೆ ಓಡಿಹೋಗಲು ನನಗೆ ಅಪ್ಪಣೆಕೊಡಿ. ನಾನು ಅಲ್ಲಿಗೆ ಓಡಿಹೋಗಿ ಸುರಕ್ಷಿತವಾಗಿರುವೆನು” ಎಂದು ಹೇಳಿದನು.
IRVKN   ಆಗೋ, ಅಲ್ಲಿ ಒಂದು ಪಟ್ಟಣ ಹತ್ತಿರವಾಗಿದೆ; ಅದು ಸಣ್ಣದು; ಅಲ್ಲಿಗಾದರೂ ಹೋಗುವುದಕ್ಕೆ ಅಪ್ಪಣೆಯಾದರೆ ನನ್ನ ಪ್ರಾಣ ಉಳಿಯುವುದು; ಊರು ಸಣ್ಣದಲ್ಲವೇ?” ಎಂದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us