Bible Versions
Bible Books

Genesis 19:28 (ASV) American Standard Version

Versions

KNV   ಸೊದೋಮ್‌ ಗೊಮೋರಗಳ ಕಡೆಗೂ ಮೈದಾನದ ಎಲ್ಲಾ ಪ್ರದೇಶ ಗಳ ಕಡೆಗೂ ನೋಡಿದನು. ಆಗ ಇಗೋ, ದೇಶದ ಹೊಗೆಯು ಆವಿಗೆಯ ಹೊಗೆಯ ಹಾಗೆ ಏರಿತು.
ERVKN   ಅಬ್ರಹಾಮನು ಸೊದೋಮ್ ಮತ್ತು ಗೊಮೋರ ಪಟ್ಟಣಗಳ ಕಡೆಗೂ ಕಣಿವೆ ಪ್ರದೇಶದ ಕಡೆಗೂ ನೋಡಿದಾಗ ಪ್ರದೇಶದಿಂದ ಹೊಗೆ ಮೇಲೇರುತ್ತಿರುವುದನ್ನು ಕಂಡನು; ಧಗಧಗಿಸುವ ಬೆಂಕಿಯಿಂದ ಬರುವ ಹೊಗೆಯಂತೆ ಅದು ಕಂಡಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us