Bible Versions
Bible Books

Genesis 1:14 (ASV) American Standard Version

Versions

KNV   ದೇವರು--ಹಗಲನ್ನು ರಾತ್ರಿಯಿಂದ ಬೇರೆ ಮಾಡುವದಕ್ಕೆ ಆಕಾಶದ ವಿಶಾಲದಲ್ಲಿ ಬೆಳಕುಗಳಿರಲಿ; ಅವು ಹಗಲಿರುಳುಗಳನ್ನೂ ಸಮಯ ದಿನ ಸಂವತ್ಸರ ಗಳನ್ನೂ ತೋರಿಸುವದಕ್ಕೆ ಗುರುತುಗಳಾಗಿರಲಿ;
ERVKN   ಬಳಿಕ ದೇವರು, “ಆಕಾಶದಲ್ಲಿ ಬೆಳಕುಗಳು ಉಂಟಾಗಲಿ. ಬೆಳಕುಗಳು ಹಗಲುರಾತ್ರಿಗಳನ್ನು ಬೇರ್ಪಡಿಸಲಿ. ಬೆಳಕುಗಳು ವಿಶೇಷವಾದ ಗುರುತುಗಳಾಗಿದ್ದು, ವಿಶೇಷವಾದ ಸಮಯಗಳನ್ನೂ ದಿನಗಳನ್ನೂ ವರ್ಷಗಳನ್ನೂ ತೋರಿಸಲಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us