Bible Versions
Bible Books

Genesis 24:35 (ASV) American Standard Version

Versions

KNV   ಕರ್ತನು ನನ್ನ ಯಜಮಾನನನ್ನು ಬಹಳವಾಗಿ ಆಶೀರ್ವದಿಸಿದ್ದರಿಂದ ಅವನು ದೊಡ್ಡವನಾದನು. ಆತನು ಅವನಿಗೆ ಕುರಿದನಗಳನ್ನೂ ಬೆಳ್ಳಿಬಂಗಾರವನ್ನೂ ದಾಸದಾಸಿಯರನ್ನೂ ಒಂಟೆಗಳನ್ನೂ ಕತ್ತೆಗಳನ್ನೂ ಕೊಟ್ಟಿದ್ದಾನೆ.
ERVKN   ಯೆಹೋವನು ನನ್ನ ಒಡೆಯನನ್ನು ಪ್ರತಿಯೊಂದರಲ್ಲಿಯೂ ಬಹಳವಾಗಿ ಆಶೀರ್ವದಿಸಿದ್ದಾನೆ. ನನ್ನ ಒಡೆಯನು ಮಹಾವ್ಯಕ್ತಿಯಾಗಿದ್ದಾನೆ. ಯೆಹೋವನು ಅಬ್ರಹಾಮನಿಗೆ ಅನೇಕ ಕುರಿಹಿಂಡುಗಳನ್ನೂ ದನಕರುಗಳ ಮಂದೆಗಳನ್ನೂ ಕೊಟ್ಟಿದ್ದಾನೆ. ಅಬ್ರಹಾಮನಿಗೆ ಬೇಕಾದಷ್ಟು ಬೆಳ್ಳಿಬಂಗಾರಗಳಿವೆ. ಅನೇಕ ಸೇವಕರಿದ್ದಾರೆ. ಅನೇಕ ಒಂಟೆಗಳೂ ಕತ್ತೆಗಳೂ ಇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us