Bible Versions
Bible Books

Genesis 26:15 (ASV) American Standard Version

Versions

KNV   ಅವನ ತಂದೆಯಾದ ಅಬ್ರಹಾಮನ ದಿನಗಳಲ್ಲಿ ಅಬ್ರಹಾಮನ ಸೇವಕರು ಅಗಿದ ಬಾವಿಗಳನ್ನೆಲ್ಲಾ ಫಿಲಿಷ್ಟಿಯರು ಮಣ್ಣಿನಿಂದ ಮುಚ್ಚಿದರು.
ERVKN   ಆದ್ದರಿಂದ ಅನೇಕ ವರ್ಷಗಳ ಹಿಂದೆ ಅಬ್ರಹಾಮ ಮತ್ತು ಅವನ ಸೇವಕರು ತೋಡಿದ್ದ ಬಾವಿಗಳಿಗೆ ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us