Bible Versions
Bible Books

Genesis 26:8 (ASV) American Standard Version

Versions

KNV   ಅವನು ಅಲ್ಲಿ ಬಹಳ ದಿನಗಳಿದ್ದ ಮೇಲೆ ಆದದ್ದೇನಂದರೆ, ಫಿಲಿಷ್ಟಿಯರ ಅರಸನಾದ ಅಬೀಮೆಲೆ ಕನು ಕಿಟಕಿಯಿಂದ ನೋಡುತ್ತಿದಾಗ ಅಗೋ, ಇಸಾಕನು ತನ್ನ ಹೆಂಡತಿಯಾದ ರೆಬೆಕ್ಕಳ ಸಂಗಡ ಸರಸವಾಡುತ್ತಿದ್ದನು.
ERVKN   ಅಲ್ಲಿ ಇಸಾಕನು ಇದ್ದು ಬಹುಕಾಲವಾಗಿತ್ತು. ಒಮ್ಮೆ ಫಿಲಿಷ್ಟಿಯರ ರಾಜನಾದ ಅಬೀಮೆಲೆಕನು ತನ್ನ ಕಿಟಕಿಯಿಂದ ನೋಡಿದಾಗ, ಇಸಾಕನು ಮತ್ತು ಅವನ ಹೆಂಡತಿ ಸರಸವಾಡುತ್ತಿರುವುದನ್ನು ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us