Versions
KNV ಆಗ ಅವನು ತನ್ನ ತಂದೆಯ ಬಳಿಗೆ ಹೋಗಿ--ನನ್ನ ತಂದೆಯೇ ಅಂದನು. ಅದಕ್ಕೆ ಅವನು--ಇಗೋ ಇದ್ದೇನೆ; ನನ್ನ ಮಗನೇ, ನೀನು ಯಾರು ಅಂದನು.
ERVKN ಯಾಕೋಬನು ತನ್ನ ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆದನು. ಅವನ ತಂದೆ, “ಏನು ಮಗನೇ, ನೀನು ಯಾರು?” ಎಂದು ಕೇಳಿದನು.
IRVKN ಅವನು ತಂದೆಯ ಬಳಿಗೆ ಹೋಗಿ, “ಅಪ್ಪಾ” ಎಂದು ಕರೆಯಲು, ತಂದೆಯು, “ಏನು ಮಗನೇ, ನೀನು ಯಾರು?” ಎಂದು ಕೇಳಿದನು. PEPS