Bible Versions
Bible Books

Genesis 27:22 (ASV) American Standard Version

Versions

KNV   ಆಗ ಯಾಕೋಬನು ತನ್ನ ತಂದೆಯಾದ ಇಸಾಕನ ಹತ್ತಿರ ಬಂದನು. ಇಸಾಕನು ಅವನನ್ನು ಮುಟ್ಟಿ--ಸ್ವರವು ಯಾಕೋಬನ ಸ್ವರವಾಗಿದೆ, ಆದರೆ ಕೈಗಳು ಏಸಾವನ ಕೈಗಳು ಎಂದು ಹೇಳಿದನು.
ERVKN   ಆದ್ದರಿಂದ ಯಾಕೋಬನು ತನ್ನ ತಂದೆಯಾದ ಇಸಾಕನ ಬಳಿಗೆ ಹೋದನು. ಇಸಾಕನು ಅವನನ್ನು ಮುಟ್ಟಿ, “ನಿನ್ನ ಸ್ವರ ಯಾಕೋಬನ ಸ್ವರವಿದ್ದಂತಿದೆ. ಆದರೆ ನಿನ್ನ ಕೈಗಳು ಏಸಾವನ ಕೈಗಳಂತೆ ರೋಮದಿಂದ ಕೂಡಿವೆ” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us