Bible Versions
Bible Books

Genesis 27:5 (ASV) American Standard Version

Versions

KNV   ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ್ದನ್ನು ರೆಬೆಕ್ಕಳು ಕೇಳಿಸಿಕೊಂಡಳು. ಏಸಾವನು ಬೇಟೆಯಾಡಿ ಅದನ್ನು ತರುವದಕ್ಕಾಗಿ ಅಡವಿಗೆ ಹೋದನು.
ERVKN   ಆದ್ದರಿಂದ ಏಸಾವನು ಬೇಟೆಗಾಗಿ ಹೋದನು. ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ವಿಷಯಗಳನ್ನೆಲ್ಲ ರೆಬೆಕ್ಕಳು ಕೇಳಿಸಿಕೊಂಡಳು.
IRVKN   ಇಸಾಕನು ತನ್ನ ಮಗನಾದ ಏಸಾವನಿಗೆ ಹೇಳಿದ ಮಾತು ರೆಬೆಕ್ಕಳ ಕಿವಿಗೆ ಬಿತ್ತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us