Versions
KNV ಸಾಯಂಕಾಲದಲ್ಲಿ ಅವನು ತನ್ನ ಮಗಳಾದ ಲೇಯಳನ್ನು ಅವನ ಬಳಿಗೆ ಕರೆತಂದನು. ಆಗ ಅವನು ಆಕೆಯ ಬಳಿಗೆ ಬಂದನು.
ERVKN ಆ ರಾತ್ರಿ ಲಾಬಾನನು ತನ್ನ ಮಗಳಾದ ಲೇಯಳನ್ನು ಯಾಕೋಬನ ಬಳಿಗೆ ಕಳುಹಿಸಿದನು. ಯಾಕೋಬನು ಆಕೆಯನ್ನು ಕೂಡಿದನು.
IRVKN ಸಾಯಂಕಾಲದಲ್ಲಿ ತನ್ನ ಹಿರೀಮಗಳಾದ ಲೇಯಳನ್ನೇ ಯಾಕೋಬನಿಗೆ ಒಪ್ಪಿಸಿಕೊಟ್ಟನು. ಅವನು ಆಕೆಯನ್ನು ಸಂಗಮಿಸಿದನು.