Bible Versions
Bible Books

Genesis 29:31 (ASV) American Standard Version

Versions

KNV   ಲೇಯಳು ತಾತ್ಸಾರವಾದಳೆಂದು ಕರ್ತನು ನೋಡಿ ಅವಳ ಗರ್ಭವನ್ನು ತೆರೆದನು. ಆದರೆ ರಾಹೇಲಳು ಬಂಜೆಯಾಗಿದ್ದಳು.
ERVKN   ಯಾಕೋಬನು ರಾಹೇಲಳನ್ನು ಲೇಯಳಿಗಿಂತ ಹೆಚ್ಚಾಗಿ ಪ್ರೀತಿಸುವುದನ್ನು ಯೆಹೋವನು ನೋಡಿದನು. ಆದ್ದರಿಂದ ಯೆಹೋವನು ಲೇಯಳಿಗೆ ಮಕ್ಕಳಾಗುವಂತೆ ಮಾಡಿದನು. ಆದರೆ ರಾಹೇಲಳಿಗೆ ಮಕ್ಕಳಿರಲಿಲ್ಲ.
IRVKN   {ಯಾಕೋಬನಿಗೆ ಮಕ್ಕಳು ಹುಟ್ಟಿದ್ದು} PS ಲೇಯಳು ಯಾಕೋಬನಿಗೆ ಅಲಕ್ಷ್ಯವಾಗಿದ್ದಾಳೆಂಬುದನ್ನು ಯೆಹೋವನು ನೋಡಿ, ಆಕೆಯು ಗರ್ಭಧರಿಸುವಂತೆ ಅನುಗ್ರಹಿಸಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us