Bible Versions
Bible Books

Genesis 29:33 (ASV) American Standard Version

Versions

KNV   ಮತ್ತೆ ಆಕೆಯು ಗರ್ಭಿಣಿಯಾಗಿ ಮಗನನ್ನು ಹೆತ್ತು--ನಾನು ತಾತ್ಸಾರ ಮಾಡಲ್ಪಟ್ಟೆನೆಂದು ಕರ್ತನು ಕೇಳಿ ಇವನನ್ನು ನನಗೆ ಕೊಟ್ಟಿದ್ದಾನೆ ಎಂದು ಹೇಳಿ ಅವನಿಗೆ ಸಿಮೆಯೋನ ಎಂದು ಹೆಸರಿಟ್ಟಳು.
ERVKN   ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದು ನನಗೆ ಮಗುವನ್ನು ಕೊಟ್ಟಿದ್ದಾನೆ” ಎಂದು ಹೇಳಿ ಮಗುವಿಗೆ ಸಿಮೆಯೋನ್ ಎಂದು ಹೆಸರಿಟ್ಟಳು.
IRVKN   ಆಕೆ ತಿರುಗಿ ಗರ್ಭಿಣಿಯಾಗಿ ಗಂಡು ಮಗುವನ್ನು ಹೆತ್ತು, “ನಾನು ಗಂಡನ ಅಲಕ್ಷ್ಯಕ್ಕೆ ಗುರಿಯಾದೆನೆಂದು ಯೆಹೋವನು ತಿಳಿದಿದ್ದರಿಂದ ಮಗುವನ್ನೂ ದಯಪಾಲಿಸಿದನೆಂದು ಹೇಳಿ ಅದಕ್ಕೆ ‘ಸಿಮೆಯೋನ್’ ಎಂದು ಹೆಸರಿಟ್ಟಳು.” PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us