Bible Versions
Bible Books

Genesis 29:34 (ASV) American Standard Version

Versions

KNV   ತಿರಿಗಿ ಆಕೆಯು ಮಗನನ್ನು ಹೆತ್ತು ಈಗಲಾದರೂ ನನ್ನ ಗಂಡನು ನನ್ನೊಂದಿಗೆ ಒಂದಾಗುವನು. ಯಾಕಂದರೆ ನಾನು ಅವನಿಗೆ ಮೂರು ಪುತ್ರರನ್ನು ಹೆತ್ತಿದ್ದೇನೆ; ಆದದರಿಂದ ಅವನಿಗೆ ಲೇವಿ ಎಂದು ಕರೆದಳು.
ERVKN   ಲೇಯಾ ಮತ್ತೆ ಬಸುರಾಗಿ ಮತ್ತೊಬ್ಬ ಗಂಡುಮಗನನ್ನು ಹೆತ್ತಳು. ಆಕೆ ತನ್ನೊಳಗೆ, “ಖಂಡಿತವಾಗಿಯೂ ನನ್ನ ಗಂಡ ನನ್ನ ಜೊತೆಗೂಡಿರುವನು. ನಾನು ಅವನಿಗೆ ಮೂರು ಗಂಡುಮಕ್ಕಳನ್ನು ಕೊಟ್ಟಿರುವೆ” ಎಂದು ಹೇಳಿ ಮಗುವಿಗೆ ಲೇವಿ ಎಂದು ಹೆಸರಿಟ್ಟಳು.
IRVKN   ಆಕೆಯು ತಿರುಗಿ ಗರ್ಭಧರಿಸಿ ಗಂಡು ಮಗುವನ್ನು ಹೆತ್ತು, “ಈಗಲಾದರೂ ನನ್ನ ಗಂಡನೂ ನಾನೂ ಒಂದಾಗುವೆವು, ಅವನಿಗೆ ಮೂರು ಮಂದಿ ಗಂಡು ಮಕ್ಕಳನ್ನು ಹೆತ್ತಿದ್ದೇನಲ್ಲಾ” ಎಂದು ಹೇಳಿ ಅದಕ್ಕೆ “ಲೇವಿಯೆಂದು” ಹೆಸರಿಟ್ಟಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us