Bible Versions
Bible Books

Genesis 2:20 (ASV) American Standard Version

Versions

KNV   ಆದಾ ಮನು ಎಲ್ಲಾ ಪಶುಗಳಿಗೂ ಆಕಾಶದ ಪಕ್ಷಿಗಳಿಗೂ ಅಡವಿಯ ಎಲ್ಲಾ ಮೃಗಗಳಿಗೂ ಹೆಸರಿಟ್ಟನು, ಆದರೆ ಆದಾಮನಿಗೆ ತಕ್ಕ ಸಹಕಾರಿ ಸಿಗಲಿಲ್ಲ.
ERVKN   ಭೂಮಿಯ ಮೇಲಿನ ಎಲ್ಲಾ ಪಶುಗಳಿಗೂ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೂ ಮತ್ತು ಕಾಡಿನಲ್ಲಿರುವ ಎಲ್ಲಾ ಕ್ರೂರಪ್ರಾಣಿಗಳಿಗೂ ಮನುಷ್ಯನು ಹೆಸರಿಟ್ಟನು. ಮನುಷ್ಯನು ಅನೇಕಾನೇಕ ಪ್ರಾಣಿಗಳನ್ನು ಮತ್ತು ಪಕ್ಷಿಗಳನ್ನು ನೋಡಿದನು. ಆದರೆ ಅವುಗಳಲ್ಲಿ ತನಗೆ ಸರಿಹೊಂದುವ ಸಹಕಾರಿಣಿಯನ್ನು ಅವನು ಕಾಣಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us