Bible Versions
Bible Books

Genesis 30:32 (ASV) American Standard Version

Versions

KNV   ಹೊತ್ತು ನಾನು ನಿನ್ನ ಎಲ್ಲಾ ಮಂದೆಯ ಮಧ್ಯದಲ್ಲಿ ಹಾದುಹೋಗುವೆನು; ಅದ ರಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಕುರಿಗಳಲ್ಲಿ ಕಂದು ಬಣ್ಣದವುಗಳನ್ನೆಲ್ಲಾ ಮೇಕೆಗಳಲ್ಲಿ ಚುಕ್ಕೆ ಮಚ್ಚೆ ಉಳ್ಳವುಗಳನ್ನೆಲ್ಲಾ ಬೇರೆ ಮಾಡುವೆನು. ಅವೇ ನನ್ನ ಕೂಲಿಯಾಗಿರಲಿ.
ERVKN   ನಾನು ನಿನ್ನ ಕುರಿಮಂದೆಯೊಳಗೆ ಹೋಗಿ, ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಕುರಿಯನ್ನೂ ಪ್ರತಿಯೊಂದು ಕಪ್ಪು ಕುರಿಯನ್ನೂ ಚುಕ್ಕೆಮಚ್ಚೆಗಳಿರುವ ಪ್ರತಿಯೊಂದು ಮೇಕೆಯನ್ನೂ ತೆಗೆದುಕೊಳ್ಳುವೆನು. ಅದೇ ನನಗೆ ಸಂಬಳ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us