Versions
KNV ಆದದರಿಂದ ದೇವರು ನಮ್ಮ ತಂದೆಯಿಂದ ತಕ್ಕೊಂಡ ಐಶ್ವರ್ಯವೆಲ್ಲಾ ನಮ್ಮದು, ನಮ್ಮ ಮಕ್ಕಳದು. ಹಾಗಾದರೆ ಈಗ ದೇವರು ನಿನಗೆ ಹೇಳಿದ್ದನ್ನೆಲ್ಲಾ ಮಾಡು ಅಂದರು.
ERVKN ದೇವರು ಈ ಐಶ್ವರ್ಯವನ್ನೆಲ್ಲ ನಮ್ಮ ತಂದೆಯಿಂದ ತೆಗೆದುಕೊಂಡಿದ್ದಾನೆ. ಈಗ ಅದು ನಮಗೂ ನಮ್ಮ ಮಕ್ಕಳಿಗೂ ಸೇರಿದೆ. ಆದ್ದರಿಂದ ದೇವರು ನಿನಗೆ ಹೇಳಿದಂತೆಯೇ ಮಾಡು” ಅಂದರು.
IRVKN ಆದ್ದರಿಂದ ದೇವರು ನಮ್ಮ ತಂದೆಯಿಂದ ತೆಗೆದುಕೊಂಡ ಆಸ್ತಿಯನ್ನೆಲ್ಲಾ ನಮಗೂ, ನಮ್ಮ ಮಕ್ಕಳಿಗೂ ಕೊಟ್ಟನಲ್ಲಾ, ದೇವರು ನಿನಗೆ ಹೇಳಿದಂತೆಯೇ ಮಾಡು” ಎಂದು ಉತ್ತರ ಕೊಟ್ಟರು. PEPS