Versions
KNV ನಾವು ಎದ್ದು ಬೇತೇಲಿಗೆ ಹೋಗೋಣ; ಶ್ರಮೆಯ ದಿನದಲ್ಲಿ ನನ್ನನ್ನು ಆಲೈಸಿ ನಾನು ಹೋದ ದಾರಿಯಲ್ಲಿ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ನಾನು ಯಜ್ಞವೇದಿಯನ್ನು ಕಟ್ಟುವೆನು ಅಂದನು.
ERVKN ನಾವು ಇಲ್ಲಿಂದ ಹೊರಟು ಬೇತೇಲಿಗೆ ಹೋಗೋಣ; ನಾನು ಕಷ್ಟದಲ್ಲಿದ್ದಾಗ ಸಹಾಯಮಾಡಿದ ದೇವರಿಗಾಗಿ ಒಂದು ಯಜ್ಞವೇದಿಕೆಯನ್ನು ಅಲ್ಲಿ ಕಟ್ಟಿಸುತ್ತೇನೆ. ನಾನು ಹೋದಕಡೆಗಳಲ್ಲೆಲ್ಲಾ ಆ ದೇವರು ನನ್ನೊಂದಿಗೆ ಇದ್ದನು” ಎಂದು ಹೇಳಿದನು.
IRVKN ನಾವು ಇಲ್ಲಿಂದ ಬೇತೇಲಿಗೆ ಹೋಗೋಣ. ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಲಾಲಿಸಿ ನಾನು ಹೋದ ಮಾರ್ಗದಲ್ಲೆಲ್ಲಾ ನನ್ನ ಸಂಗಡ ಇದ್ದ ದೇವರಿಗೆ ಅಲ್ಲಿ ಯಜ್ಞವೇದಿಯನ್ನು ಕಟ್ಟಿಸುತ್ತೇನೆ” ಎಂದು ಹೇಳಿದನು.