Bible Versions
Bible Books

Genesis 35:7 (ASV) American Standard Version

Versions

KNV   ಅಲ್ಲಿ ಅವನು ಯಜ್ಞ ವೇದಿಯನ್ನು ಕಟ್ಟಿ ತಾನು ತನ್ನ ಸಹೋದರನ ಬಳಿ ಯಿಂದ ಓಡಿಹೋದಾಗ ಅಲ್ಲಿ ದೇವರು ತನಗೆ ಪ್ರತ್ಯಕ್ಷನಾದದ್ದರಿಂದ ಸ್ಥಳಕ್ಕೆ ಏಲ್‌ ಬೇತೇಲ್‌ ಎಂದು ಹೆಸರಿಟ್ಟನು.
ERVKN   ಯಾಕೋಬನು ಅಲ್ಲಿ ಒಂದು ಯಜ್ಞವೇದಿಕೆಯನ್ನು ಕಟ್ಟಸಿದನು. ಯಾಕೋಬನು ತನ್ನ ಅಣ್ಣನ ಬಳಿಯಿಂದ ಓಡಿ ಹೋಗುತ್ತಿದ್ದಾಗ ದೇವರು ಅವನಿಗೆ ಮೊದಲು ಕಾಣಿಸಿಕೊಂಡದ್ದು ಸ್ಥಳದಲ್ಲೇ. ಆದ್ದರಿಂದ ಯಾಕೋಬನು ಸ್ಥಳಕ್ಕೆ “ಏಲ್ ಬೇತೇಲ್” ಎಂದು ಹೆಸರಿಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us