Bible Versions
Bible Books

Genesis 36:18 (ASV) American Standard Version

Versions

KNV   ಏಸಾವನ ಹೆಂಡತಿಯಾದ ಒಹೊಲೀಬಾಮಳ ಕುಮಾರರ ಮುಖಂಡರು ಯಾರಂದರೆ: ಯೆಗೂಷ ಯಳಾಮ ಕೋರಹ ಇವರೇ. ಏಸಾವನ ಹೆಂಡತಿ ಯಾದ ಅನಾಹಳ ಮಗಳಾದ ಒಹೊಲೀಬಾಮಳಿಂದ ಬಂದ ಮುಖಂಡರು.
ERVKN   ಅನಾಹನ ಮಗಳೂ ಏಸಾವನ ಹೆಂಡತಿಯೂ ಆಗಿದ್ದ ಒಹೊಲೀಬಾಮಳಲ್ಲಿ ಹುಟ್ಟಿದವರು: ಯಗೂಷ್, ಯೆಳಾಮ ಮತ್ತು ಕೋರಹ. ಮೂವರು ತಮ್ಮ ಕುಟುಂಬಗಳ ತಂದೆಯಾಗಿದ್ದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us