Bible Versions
Bible Books

Genesis 36:21 (ASV) American Standard Version

Versions

KNV   ದೀಶೋನ್‌ ಏಚೆರ್‌ ದೀಶಾನ್‌ ಇವರು ಎದೋಮ್‌ ದೇಶದಲ್ಲಿದ್ದ ಸೇಯಾರನ ಮಕ್ಕಳಾದ ಹೋರಿಯರ ಮುಖಂಡರು.
ERVKN   ದೀಶೋನ್, ಏಚೆರ್ ಮತ್ತು ದೀಶಾನ್, ಗಂಡುಮಕ್ಕಳು ಕುಲಪತಿಗಳಾಗಿದ್ದರು.
IRVKN   ದೀಶೋನ್, ಏಚೆರ್, ದೀಶಾನ್ ಇವರು ಎದೋಮ್ಯರ ದೇಶದಲ್ಲಿ ಸೇಯೀರನ ಸಂತತಿಯವರಾದ ಹೋರಿಯಲ್ಲಿ ಹುಟ್ಟಿದ ಮುಖಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us