Bible Versions
Bible Books

Genesis 37:18 (ASV) American Standard Version

Versions

KNV   ಅವರು ದೂರದಿಂದ ಅವನನ್ನು ನೋಡಿದಾಗ ಅವನು ಅವರ ಸವಿಾಪಕ್ಕೆ ಬರುವದಕ್ಕೆ ಮುಂಚೆಯೇ ಅವರು ಅವನನ್ನು ಕೊಂದುಹಾಕಬೇಕೆಂದು ಅವ ನಿಗೆ ವಿರೋಧವಾಗಿ ಒಳಸಂಚುಮಾಡಿಕೊಂಡರು.
ERVKN   ಯೋಸೇಫನನ್ನು ಬಹುದೂರದಿಂದಲೇ ಕಂಡ ಅವನ ಅಣ್ಣಂದಿರು ಅವನನ್ನು ಕೊಲ್ಲಲು ಒಂದು ಉಪಾಯ ಮಾಡಿದರು.
IRVKN   ಅವರು ಅವನನ್ನು ದೂರದಿಂದ ನೋಡಿ ಅವನು ತಮ್ಮ ಬಳಿಗೆ ಬರುವಷ್ಟರೊಳಗೆ ಅವನನ್ನು ಕೊಲ್ಲುವುದಕ್ಕೆ ಒಳಸಂಚು ಮಾಡಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us