Versions
KNV ನಿನಗೂ ಸ್ತ್ರೀಗೂ ನಿನ್ನ ಸಂತತಿಗೂ ಸ್ತ್ರೀ ಸಂತತಿಗೂ ಹಗೆತನ ಇಡುವೆನು; ಆತನು ನಿನ್ನ ತಲೆಯನ್ನು ಜಜ್ಜುವನು ಮತ್ತು ನೀನು ಆತನ ಹಿಮ್ಮಡಿಯನ್ನು, ಕಚ್ಚುವಿ ಅಂದನು.
ERVKN ನೀನು ಮತ್ತು ಸ್ತ್ರೀಯು ಒಬ್ಬರಿಗೊಬ್ಬರು ವೈರಿಗಳಾಗಿರುವಂತೆ ಮಾಡುವೆನು. ನಿನ್ನ ಮಕ್ಕಳು ಮತ್ತು ಅವಳ ಮಕ್ಕಳು ಒಬ್ಬರಿಗೊಬ್ಬರು ವೈರಿಗಳಾಗಿರುವರು. ನೀನು ಆಕೆಯ ಮಗನ ಪಾದವನ್ನು ಕಚ್ಚುವೆ. ಆದರೆ ಅವನು ನಿನ್ನ ತಲೆಯನ್ನು ಜಜ್ಜಿ ಹಾಕುವನು” ಎಂದನು.
IRVKN ನಿನಗೂ, ಈ ಸ್ತ್ರೀಗೂ, ನಿನ್ನ ಸಂತಾನಕ್ಕೂ ಈ ಸ್ತ್ರೀಯ ಸಂತಾನಕ್ಕೂ ಹಗೆತನವಿರುವ ಹಾಗೆ ಮಾಡುವೆನು. ಈಕೆಯ ಸಂತಾನವು ನಿನ್ನ ತಲೆಯನ್ನು ಜಜ್ಜುವುದು. ನೀನು ಅವನ ಹಿಮ್ಮಡಿಯನ್ನು ಕಚ್ಚುವಿ” ಎಂದು ಹೇಳಿದನು.