Versions
KNV ಇವುಗಳಾದ ಮೇಲೆ ಐಗುಪ್ತದ ಅರಸನ ಪಾನದಾಯಕನೂ ರೊಟ್ಟಿಗಾರನೂ ಐಗು ಪ್ತದ ಅರಸನಾದ ತಮ್ಮ ಪ್ರಭುವಿಗೆ ಅಪರಾಧ ಮಾಡಿದರು.
ERVKN ತರುವಾಯ ಫರೋಹನ ಇಬ್ಬರು ಸೇವಕರು ಫರೋಹನಿಗೆ ಯಾವುದೋ ತಪ್ಪುಮಾಡಿದರು. ಈ ಇಬ್ಬರು ಸೇವಕರುಗಳಲ್ಲಿ ಒಬ್ಬನು ಭಕ್ಷ್ಯಗಾರ ಮತ್ತು ಮತ್ತೊಬ್ಬನು ಪಾನದಾಯಕ.
IRVKN {ಯೋಸೇಫನು ಕನಸುಗಳ ಅರ್ಥವನ್ನು ತಿಳಿಸಿದ್ದು} PS ಈ ಸಂಗತಿಗಳಾದ ಮೇಲೆ ಐಗುಪ್ತ ದೇಶದ ಅರಸನಾದ ಫರೋಹನಿಗೆ ಪಾನಗಳನ್ನು ಕೊಡುವವನೂ, ಆಹಾರಗಳನ್ನು ಮಾಡಿ ಕೊಡುವವನೂ ತಮ್ಮ ಅರಸನಿಗೆ ವಿರೋಧವಾಗಿ ಅಪರಾಧ ಮಾಡಿದರು.