Bible Versions
Bible Books

Genesis 40:8 (ASV) American Standard Version

Versions

KNV   ಅವರು ಯೋಸೇಫನಿಗೆ--ನಾವು ಕನಸನ್ನು ಕಂಡಿದ್ದೇವೆ; ಆದರೆ ಅದರ ಅರ್ಥವನ್ನು ನಮಗೆ ಹೇಳುವವರಿಲ್ಲ ಅಂದರು. ಯೋಸೇಫನು ಅವರಿಗೆ ಅರ್ಥ ಹೇಳುವದು ದೇವರದಲ್ಲವೋ ಎಂದು ಹೇಳಿ ಅವುಗಳನ್ನು ನನಗೆ ಹೇಳಿರಿ ಅಂದನು.
ERVKN   ಇಬ್ಬರು, “ನಾವು ಕಳೆದ ರಾತ್ರಿ ಕನಸನ್ನು ಕಂಡೆವು; ಆದರೆ ನಾವು ಕಂಡ ಕನಸು ನಮಗೆ ಅರ್ಥವಾಗುತ್ತಿಲ್ಲ. ನಮಗೆ ಕನಸುಗಳ ಅರ್ಥವನ್ನು ತಿಳಿಸುವವರಾಗಲಿ ವಿವರಿಸುವವರಾಗಲಿ ಯಾರೂ ಇಲ್ಲ” ಎಂದು ಹೇಳಿದರು. ಯೋಸೇಫನು ಅವರಿಗೆ, “ದೇವರೊಬ್ಬನು ಮಾತ್ರ ಕನಸುಗಳನ್ನು ಅರ್ಥಮಾಡಿಕೊಳ್ಳಬಲ್ಲನು ಮತ್ತು ಕನಸುಗಳ ಅರ್ಥವನ್ನು ಹೇಳಬಲ್ಲನು. ಆದ್ದರಿಂದ ದಯಮಾಡಿ ನಿಮ್ಮ ಕನಸುಗಳನ್ನು ನನಗೆ ತಿಳಿಸಿರಿ” ಎಂದು ಹೇಳಿದನು.
IRVKN   ಅವರು ಅವನಿಗೆ, “ನಮಗೆ ಕನಸುಬಿತ್ತು. ಅದರ ಅರ್ಥವನ್ನು ಹೇಳುವವರು ಯಾರೂ ಇಲ್ಲ” ಎಂದು ಹೇಳಲು ಯೋಸೇಫನು ಅವರಿಗೆ, “ಕನಸುಗಳ ಅರ್ಥವು ದೇವರಿಂದ ದೊರಕಬಹುದಲ್ಲವೇ? ದಯಮಾಡಿ ನಿಮ್ಮ ಕನಸನ್ನು ನನಗೆ ತಿಳಿಸಿರಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us