Versions
KNV ನಾವು ಒಂದು ರಾತ್ರಿಯಲ್ಲಿ ಕನಸನ್ನು ಕಂಡೆವು. ಒಬ್ಬೊಬ್ಬನ ಕನಸಿಗೆ ಬೇರೆಬೇರೆ ಅರ್ಥವಿತ್ತು.
ERVKN ಒಂದು ರಾತ್ರಿ ನಮ್ಮಿಬ್ಬರಿಗೂ ಕನಸಾಯಿತು. ಆ ಕನಸುಗಳಿಗೆ ಬೇರೆಬೇರೆಯ ಅರ್ಥಗಳಿದ್ದವು.
IRVKN ನಮ್ಮಿಬ್ಬರಿಗೂ ಒಂದೇ ರಾತ್ರಿಯಲ್ಲಿ ಕನಸುಬಿತ್ತು. ಒಬ್ಬೊಬ್ಬನ ಕನಸಿಗೆ ಬೇರೆ ಬೇರೆ ಅರ್ಥವಿತ್ತು.