Versions
KNV ಯೋಸೇಫನು ಫರೋಹನಿಗೆ ಪ್ರತ್ಯು ತ್ತರವಾಗಿ--ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ; ಆದರೆ ದೇವರು ಫರೋಹನಿಗೆ ಸಮಾಧಾನದ ಉತ್ತರವನ್ನು ಕೊಡುವನು ಅಂದನು.
ERVKN ಯೋಸೇಫನು, “ಕನಸುಗಳನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ನನ್ನಲ್ಲಿಲ್ಲ. ಆ ಶಕ್ತಿಯನ್ನು ಹೊಂದಿರುವವನು ದೇವರೊಬ್ಬನೆ. ಆದರೆ ದೇವರು ಫರೋಹನಿಗೋಸ್ಕರ ಅರ್ಥವನ್ನು ತಿಳಿಸುವನು” ಎಂದು ಹೇಳಿದನು.
IRVKN ಅದಕ್ಕೆ ಯೋಸೇಫನು, “ನನ್ನಲ್ಲಿ ಅಂಥ ಸಾಮರ್ಥ್ಯವೇನೂ ಇಲ್ಲ. ಆದರೆ ದೇವರು ಫರೋಹನಿಗೆ ಶುಭಕರವಾದ ಉತ್ತರವನ್ನೂ ಕೊಡುವನು” ಎಂದು ಹೇಳಿದನು. PEPS