Bible Versions
Bible Books

Genesis 41:18 (ASV) American Standard Version

Versions

KNV   ಆಗ ಇಗೋ, ಕೊಬ್ಬಿದ ಮಾಂಸವಿದ್ದ ಲಕ್ಷಣವಾದ ಏಳು ಹಸುಗಳು ನದಿಯೊ ಳಗಿಂದ ಏರಿಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
ERVKN   ಕೊಬ್ಬಿದ ಮತ್ತು ಲಕ್ಷಣವಾಗಿದ್ದ ಏಳು ಹಸುಗಳು ನದಿಯೊಳಗಿಂದ ಬಂದು ಹುಲ್ಲನ್ನು ಮೇಯುತ್ತಿದ್ದವು.
IRVKN   ನೈಲ್ ನದಿಯೊಳಗಿಂದ ಲಕ್ಷಣವಾದ ಏಳು ಕೊಬ್ಬಿದ ಆಕಳುಗಳು ಬಂದು ಹುಲ್ಲುಗಾವಲಲ್ಲಿ ಮೇಯುತ್ತಿದ್ದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us