Bible Versions
Bible Books

Genesis 43:9 (ASV) American Standard Version

Versions

KNV   ನಾನು ಅವನಿಗೋಸ್ಕರ ಹೊಣೆಯಾಗಿರುವೆನು. ನೀನು ಅವನ ವಿಷಯದಲ್ಲಿ ನನ್ನನ್ನೇ ಕೇಳಬಹುದು. ನಾನು ಅವನನ್ನು ನಿನ್ನ ಬಳಿಗೆ ತಂದು ನಿನ್ನೆದುರಿಗೆ ನಿಲ್ಲಿಸದಿದ್ದರೆ ಎಂದೆಂದಿಗೂ ನಾನು ಅಪರಾಧವನ್ನು ಹೊರುವೆನು.
ERVKN   ಅವನು ಸುರಕ್ಷಿತವಾಗಿರುವಂತೆ ನಾನು ನೋಡಿಕೊಳ್ಳುವೆನು. ನಾನು ಅವನಿಗೆ ಜವಾಬ್ದಾರನಾಗಿರುತ್ತೇನೆ. ನಾನು ಅವನನ್ನು ನಿನ್ನ ಬಳಿಗೆ ಮತ್ತೆ ಕರೆದುಕೊಂಡು ಬರದಿದ್ದರೆ, ನೀನು ಸದಾಕಾಲ ನನ್ನನ್ನು ದೂಷಿಸಬಹುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us