Bible Versions
Bible Books

Genesis 47:13 (ASV) American Standard Version

Versions

KNV   ಆದರೆ ಬರವು ಅತಿ ಘೋರವಾಗಿದ್ದರಿಂದ ದೇಶದಲ್ಲೆಲ್ಲಾ ಆಹಾರ ಇರಲಿಲ್ಲ. ಐಗುಪ್ತದೇಶವೂ ಕಾನಾನ್‌ದೇಶವೂ ಕ್ಷಾಮದಿಂದ ಕ್ಷೀಣವಾದವು.
ERVKN   ಬರಗಾಲವು ಹೆಚ್ಚು ಭೀಕರವಾಯಿತು. ದೇಶದಲ್ಲಿ ಎಲ್ಲಿಯೂ ಆಹಾರ ಇರಲಿಲ್ಲ. ಈಜಿಪ್ಟ್ ಮತ್ತು ಕಾನಾನ್ ದೇಶಗಳು ಕೆಟ್ಟಕಾಲದಿಂದ ಬಡದೇಶಗಳಾದವು.
IRVKN   {ಬರಗಾಲದಲ್ಲಿ ಯೋಸೇಫನ ಆಡಳಿತ} PS ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್‌ ದೇಶವು ಕ್ಷಾಮದಿಂದ ಬರಡಾದವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us