Bible Versions
Bible Books

Genesis 47:26 (ASV) American Standard Version

Versions

KNV   ಹೀಗೆ ಯೋಸೇಫನು ಫರೋಹನಿಗೆ ಐದನೆಯ ಪಾಲು ಆಗಬೇಕೆಂಬದನ್ನು ಐಗುಪ್ತದ ಭೂಮಿಗೆ ಇಂದಿನ ವರೆಗೂ ನೇಮಕಮಾಡಿ ಸ್ಥಾಪಿಸಿ ದನು. ವೈದಿಕರ ಭೂಮಿಯು ಮಾತ್ರ ಫರೋಹ ನದಾಗಲಿಲ್ಲ.
ERVKN   ಆದ್ದರಿಂದ ಯೋಸೇಫನು ಒಂದು ಕಾನೂನನ್ನು ಮಾಡಿದನು. ಅದು ಇಂದಿಗೂ ಜಾರಿಯಲ್ಲಿದೆ. ಕಾನೂನಿನ ಪ್ರಕಾರ, ಭೂಮಿಯ ಫಸಲಿನಲ್ಲಿ ಐದನೇ ಒಂದು ಭಾಗವು ಫರೋಹನಿಗೆ ಸೇರಿದ್ದಾಗಿದೆ. ಫರೋಹನು ಎಲ್ಲಾ ಜಮೀನಿಗೂ ಒಡೆಯನಾಗಿದ್ದಾನೆ. ಪುರೋಹಿತರ ಭೂಮಿಯು ಮಾತ್ರ ಅವನಿಗೆ ಸೇರಿಲ್ಲ. ಈಜಿಪ್ಟಿನಲ್ಲಿ ಸಮಾಧಿ ಮಾಡಬೇಡ”
IRVKN   ಬೆಳೆಯಲ್ಲಿ ಐದನೆಯ ಒಂದು ಪಾಲು ಫರೋಹನಿಗೆ ಸಲ್ಲಬೇಕೆಂಬುದನ್ನು ಯೋಸೇಫನು ಐಗುಪ್ತ ದೇಶದಲ್ಲಿ ಕಟ್ಟಳೆಯಾಗಿ ಮಾಡಿದನು. ದಿನದ ವರೆಗೂ ಅದು ಹಾಗೆಯೇ ಇದೆ. ಪುರೋಹಿತರ ಭೂಮಿ ಮಾತ್ರ ಫರೋಹನಿಗೆ ಸ್ವಾಧೀನವಾಗಲಿಲ್ಲ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us