Bible Versions
Bible Books

Genesis 47:3 (ASV) American Standard Version

Versions

KNV   ಫರೋಹನು ಯೋಸೇಫನ ಸಹೋದರರಿಗೆ--ನಿಮ್ಮ ಕೆಲಸವೇನು ಎಂದು ಕೇಳಿದಾಗ ಅವರು ಫರೋಹನಿಗೆ--ನಿನ್ನ ದಾಸರಾದ ನಾವೂ ನಮ್ಮ ತಂದೆಗಳೂ ಕುರಿಕಾಯುವವರಾಗಿದ್ದೇವೆ ಅಂದರು.
ERVKN   ಫರೋಹನು ಸಹೋದರರಿಗೆ, “ನಿಮ್ಮ ಉದ್ಯೋಗವೇನು?” ಎಂದು ಕೇಳಿದನು. ಸಹೋದರರು ಫರೋಹನಿಗೆ, “ಸ್ವಾಮೀ, ನಾವು ಕುರುಬರು. ನಮ್ಮ ಪೂರ್ವಿಕರು ನಮಗಿಂತ ಮೊದಲೇ ಕುರುಬರಾಗಿದ್ದರು” ಎಂದು ಹೇಳಿದರು.
IRVKN   ಫರೋಹನು ಯೋಸೇಫನ ಅಣ್ಣತಮ್ಮಂದಿರಿಗೆ, “ನಿಮ್ಮ ಕಸುಬು ಏನು?” ಎಂದು ಅವರನ್ನು ಕೇಳಲು ಅವರು, “ನಿನ್ನ ಸೇವಕರಾದ ನಾವು ನಮ್ಮ ಪೂರ್ವಿಕರ ಹಾಗೆ ಕುರಿಕಾಯುವವರು” ಎಂದು ಹೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us