Bible Versions
Bible Books

Genesis 48:20 (ASV) American Standard Version

Versions

KNV   ಹೀಗೆ ಅವನು ಅವರನ್ನು ದಿನದಲ್ಲಿ ಆಶೀರ್ವ ದಿಸಿ--ನಿನ್ನಲ್ಲಿ ಇಸ್ರಾಯೇಲ್‌ ಆಶೀರ್ವದಿಸಲ್ಪಡು ವದು. ಎಫ್ರಾಯಾಮ್‌ ಮನಸ್ಸೆಯರ ಹಾಗೆ ದೇವರು ನಿನ್ನನ್ನು ಮಾಡಲೆಂದು ಹೇಳುವ ಹೇಳಿಕೆಯಾಗುವದು ಎಂದು ಹೇಳಿ ಎಫ್ರಾಯಾಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು.
ERVKN   ಅಂದು ಇಸ್ರೇಲನು ಅವರನ್ನು ಆಶೀರ್ವದಿಸಿ, “ಇಸ್ರೇಲರು ನಿಮ್ಮ ಹೆಸರುಗಳ ಮೂಲಕ ಬೇರೆಯವರನ್ನು ಆಶೀರ್ವದಿಸುವರು. “ದೇವರು ನಿನ್ನನ್ನು ಎಫ್ರಾಯೀಮನಂತೆಯೂ ಮನಸ್ಸೆಯಂತೆಯೂ ಮಾಡಲಿ ಎಂದು ಹೇಳುವರು” ಎಂದನು. ಹೀಗೆ, ಇಸ್ರೇಲನು ಎಫ್ರಾಯೀಮನನ್ನು ಮನಸ್ಸೆಗಿಂತ ದೊಡ್ಡವನನ್ನಾಗಿ ಮಾಡಿದನು.
IRVKN   ದಿನದಲ್ಲಿ ಅವನು ಅವರನ್ನು ಆಶೀರ್ವದಿಸಿ, “ನಿಮ್ಮ ಹೆಸರಿನಲ್ಲಿ ಇಸ್ರಾಯೇಲರು ಆಶೀರ್ವದಿಸಲ್ಪಡುವರು. ಎಫ್ರಾಯೀಮ್ ಹಾಗೂ ಮನಸ್ಸೆಯ ಹಾಗೆ ದೇವರು ನಿಮ್ಮನ್ನೂ ಆಶೀರ್ವದಿಸಲಿ” ಎಂದು ಹೇಳಿ ಎಫ್ರಾಯೀಮನನ್ನು ಮನಸ್ಸೆಯ ಮುಂದೆ ನಿಲ್ಲಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us