Bible Versions
Bible Books

Genesis 4:22 (ASV) American Standard Version

Versions

KNV   ಚಿಲ್ಲಾ ಸಹ ತೂಬಲ್‌ಕಾಯಿನನನ್ನು ಹೆತ್ತಳು; ಅವನು ಹಿತ್ತಾಳೆ ಕಬ್ಬಿಣ ಕೆಲಸದ ಕಲೆಯಿದ್ದವರೆಲ್ಲರಿಗೆ ಶಿಕ್ಷಣ ಕೊಡುವವನಾಗಿದ್ದನು. ತೂಬಲ್‌ಕಾಯಿನನ ಸಹೋದರಿ ನಯಮಾ ಎಂಬವಳು.
ERVKN   ಚಿಲ್ಲಾಳಿಗೆ ತೂಬಲ್‌ಕಾಯಿನ ಎಂಬ ಮಗನು ಹುಟ್ಟಿದನು. ಕಬ್ಬಿಣ ಮತ್ತು ತಾಮ್ರಗಳಿಂದ ಉಪಕರಣ ಮಾಡುತ್ತಿದ್ದವರಿಗೆ ತೂಬಲ್‌ಕಾಯಿನನೇ ಮೂಲಪಿತೃ. ತೂಬಲ್‌ಕಾಯಿನನ ತಂಗಿ ನಯಮಾ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us