Bible Versions
Bible Books

Genesis 4:7 (ASV) American Standard Version

Versions

KNV   ನೀನು ಒಳ್ಳೆಯದನ್ನು ಮಾಡಿದರೆ ಅಂಗೀಕರಿಸಲ್ಪಡುವದಿಲ್ಲವೇ? ನೀನು ಒಳ್ಳೆಯದನ್ನು ಮಾಡದೆ ಹೋದರೆ ಪಾಪವು ಬಾಗಲಲ್ಲಿ ಹೊಂಚಿ ಕೊಂಡಿರುವದು; ನಿನ್ನ ಮೇಲೆ ಅದಕ್ಕೆ ಆಶೆ ಇರುವದು, ನೀನು ಅದನ್ನು ಆಳಬೇಕು ಎಂದು ಹೇಳಿದನು.
ERVKN   ನೀನು ಒಳ್ಳೆಯ ಕಾರ್ಯಗಳನ್ನು ಮಾಡಿದರೆ ನಾನು ನಿನ್ನನ್ನು ಸ್ವೀಕರಿಸಿಕೊಳ್ಳುವೆನು. ಆದರೆ ನೀನು ಕೆಟ್ಟಕಾರ್ಯಗಳನ್ನು ಮಾಡಿದರೆ, ಪಾಪವು ನಿನ್ನೊಂದಿಗಿರುತ್ತದೆ. ನಿನ್ನ ಪಾಪವು ನಿನ್ನನ್ನು ತನ್ನ ಹಿಡಿತದಲ್ಲಿಟ್ಟುಕೊಳ್ಳಲು ಇಷ್ಟಪಡುತ್ತದೆ. ಆದರೆ ನೀನು ಪಾಪವನ್ನು ನಿನ್ನ ಹಿಡಿತದಲ್ಲಿಟ್ಟುಕೊಳ್ಳಬೇಕು” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us