Versions
KNV ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಅತ್ತು ಅವನಿಗೆ ಮುದ್ದಿಟ್ಟನು.
ERVKN ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು.
IRVKN ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು.