Versions
KNV ಅವನ ಸಹೋದರರು ಸಹ ಬಂದು ಅವನ ಮುಂದೆ ಅಡ್ಡಬಿದ್ದು ಇಗೋ, ನಿನ್ನ ದಾಸರಾಗಿ ದ್ದೇವೆ ಅಂದರು.
ERVKN ಸಹೋದರರು ಯೋಸೇಫನ ಬಳಿಗೆ ಹೋಗಿ ಅವನ ಮುಂದೆ ಅಡ್ಡಬಿದ್ದು, “ನಾವು ನಿನ್ನ ಸೇವಕರಾಗಿದ್ದೇವೆ” ಎಂದು ಹೇಳಿದರು.
IRVKN ಇದಲ್ಲದೆ ಅಣ್ಣಂದಿರು ತಾವೇ ಬಂದು ಅವನ ಮುಂದೆ ಅಡ್ಡಬಿದ್ದು, “ಇಗೋ ನಾವು ನಿನಗೆ ಗುಲಾಮರು” ಎಂದರು.