Bible Versions
Bible Books

Genesis 50:6 (ASV) American Standard Version

Versions

KNV   ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು.
ERVKN   ಫರೋಹನು, “ನಿನ್ನ ಪ್ರಮಾಣವನ್ನು ಉಳಿಸಿಕೊ. ಹೋಗಿ ನಿನ್ನ ತಂದೆಯನ್ನು ಸಮಾಧಿಮಾಡು” ಎಂದು ಉತ್ತರಿಸಿದನು.
IRVKN   ಫರೋಹನು ಸಂಗತಿಯನ್ನು ಕೇಳಿ ಯೋಸೇಫನಿಗೆ, “ನಿನ್ನ ತಂದೆ ಪ್ರಮಾಣ ಮಾಡಿಸಿದ ಮೇರೆಗೆ ನೀನು ಹೋಗಿ ಅವನಿಗೆ ಸಮಾಧಿ ಮಾಡಿಬರಬಹುದು” ಎಂದು ಅಪ್ಪಣೆಕೊಟ್ಟನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us