Versions
KNV ಆದರೆ ನಿನ್ನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸುವೆನು; ನೀನೂ ನಿನ್ನ ಹೆಂಡತಿ ಮಕ್ಕಳು ಸೂಸೆಯರ ಸಂಗಡ ನಾವೆ ಯೊಳಗೆ ಬರಬೇಕು.
ERVKN ನಾನು ನಿನ್ನೊಂದಿಗೆ ವಿಶೇಷ ಒಡಂಬಡಿಕೆಯನ್ನು ಮಾಡಿಕೊಳ್ಳುವೆ. ಅದೇನಂದರೆ, ನೀನು ಮತ್ತು ನಿನ್ನ ಹೆಂಡತಿ, ನಿನ್ನ ಗಂಡುಮಕ್ಕಳು ಮತ್ತು ಸೊಸೆಯಂದಿರು ನಾವೆಯೊಳಗೆ ಹೋಗುವಿರಿ.
IRVKN “ಆದರೆ ನಿನ್ನೊಂದಿಗೆ ನಾನು ಒಂದು ಒಡಂಬಡಿಕೆಯನ್ನು ಮಾಡುತ್ತೇನೆ. ನೀನೂ ನಿನ್ನ ಹೆಂಡತಿ, ಮಕ್ಕಳು, ಸೊಸೆಯರು ಸಹಿತವಾಗಿ ನಾವೆಯಲ್ಲಿ ಸೇರಬೇಕು.