Versions
KNV ನೋಹನ ಜೀವಮಾನದ ಆರುನೂರನೆಯ ವರುಷದ ಎರಡನೆಯ ತಿಂಗಳಿನ ಅಂದರೆ ಅದೇ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾ ಅಗಾಧದ ಬುಗ್ಗೆಗಳೆಲ್ಲಾ ಒಡೆದವು. ಆಕಾಶದ ಕಿಟಕಿ ಗಳು ತೆರೆಯಲ್ಪಟ್ಟವು.
ERVKN This verse may not be a part of this translation
IRVKN ನೋಹನ ಜೀವಮಾನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ಭೂಮಿಯ ಕೆಳಗಿರುವ ಸಾಗರದ ಒರತೆಗಳು ತೆರೆದುಕೊಂಡವು; ಆಕಾಶದ ತೂಬುಗಳೂ ತೆರೆದವು.