Versions
KNV ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿದ್ದನು.
ERVKN ಒಮ್ಮೆ ಅವನು ದ್ರಾಕ್ಷಾರಸವನ್ನು ಕುಡಿದು ಮತ್ತೇರಿದ್ದರಿಂದ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಮಲಗಿಕೊಂಡನು.
IRVKN ಒಂದು ದಿನ ಅವನು ದ್ರಾಕ್ಷಾರಸವನ್ನು ಕುಡಿದು ಅಮಲೇರಿ ತನ್ನ ಗುಡಾರದಲ್ಲಿ ಬೆತ್ತಲೆಯಾಗಿ ಬಿದ್ದಿದ್ದನು.