Bible Versions
Bible Books

Genesis 9:7 (ASV) American Standard Version

Versions

KNV   ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯಲ್ಲಿ ಅಧಿಕವಾಗಿ ಹುಟ್ಟಿ ಅದರಲ್ಲಿ ಹೆಚ್ಚಿರಿ ಎಂದು ಹೇಳಿದನು.
ERVKN   “ನೋಹನೇ, ನಿನಗೂ ನಿನ್ನ ಮಕ್ಕಳಿಗೂ ಅನೇಕ ಮಕ್ಕಳು ಹುಟ್ಟಲಿ. ನೀವು ಅಭಿವೃದ್ಧಿಗೊಂಡು ಭೂಮಿಯಲ್ಲಿ ತುಂಬಿಕೊಳ್ಳಿರಿ” ಎಂದು ಹೇಳಿದನು.
IRVKN   ನೀವು ಅಭಿವೃದ್ಧಿಯಾಗಿ ಹೆಚ್ಚಿರಿ; ಭೂಮಿಯ ಮೇಲೆ ನಿಮಗೆ ಬಹುಸಂತಾನವಾಗಲಿ” ಎಂದು ಹೇಳಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us