Versions
KNV ನಂಬಿಕೆಯಿಂದಲೇ ಯಾಕೋಬನು ಸಾಯುತ್ತಿರುವಾಗ ಯೋಸೇಫನ ಇಬ್ಬರು ಮಕ್ಕಳನ್ನು ಆಶೀರ್ವದಿಸಿದನು. ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.
ERVKN ಯಾಕೋಬನು ಯೋಸೇಫನ ಮಕ್ಕಳಿಬ್ಬರನ್ನೂ ತಾನು ಸಾಯುವ ಗಳಿಗೆಯಲ್ಲಿ ಆಶೀರ್ವದಿಸಿದನು. ಅವನು ಊರುಗೋಲಿನ ಮೇಲೆ ಬಾಗಿಕೊಂಡು ದೇವರನ್ನು ಆರಾಧಿಸುತ್ತಿದ್ದನು. ಅವನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ.
IRVKN § ಆದಿ 48:16, 20: ಯಾಕೋಬನು ತಾನು ಮರಣ ಹೊಂದುವ ಸಮಯದಲ್ಲಿ ನಂಬಿಕೆಯಿಂದಲೇ ಯೋಸೇಫನ ಮಕ್ಕಳಿಬ್ಬರನ್ನು ಆಶೀರ್ವದಿಸಿದನು. * ಆದಿ 47:31: ತನ್ನ ಕೋಲಿನ ಮೇಲೆ ಒರಗಿಕೊಂಡು ದೇವರನ್ನು ಆರಾಧಿಸಿದನು.