Versions
KNV ಇಸ್ರಾಯೇಲ್ಯರ ಚೊಚ್ಚಲಮಕ್ಕಳನ್ನು ಸಂಹರಿಸುವವನು ಅವರನ್ನು ಮುಟ್ಟದಂತೆ ಅವನು ಪಸ್ಕವನ್ನೂ ರಕ್ತ ಪ್ರೋಕ್ಷಣೆಯನ್ನೂ ಆಚರಿಸಿದ್ದು ನಂಬಿಕೆಯಿಂದಲೇ.
ERVKN ಪಸ್ಕಹಬ್ಬವನ್ನು ಆಚರಿಸಿ, ಬಾಗಿಲುಗಳ ಮೇಲೆ ರಕ್ತವನ್ನು ಹಚ್ಚಿದನು. ಯೆಹೂದ್ಯ ಜನರ ಚೊಚ್ಚಲು ಮಕ್ಕಳನ್ನು ಮರಣದೂತನು ಸಂಹರಿಸಿದಂತೆ ರಕ್ತವನ್ನು ಬಾಗಿಲುಗಳ ಮೇಲೆ ಹಚ್ಚಲಾಯಿತು. ಅವನು ತನ್ನಲ್ಲಿದ್ದ ನಂಬಿಕೆಯಿಂದಲೇ ಹೀಗೆ ಮಾಡಿದನು.
IRVKN ಚೊಚ್ಚಲ ಮಕ್ಕಳನ್ನು ಸಂಹರಿಸುವವನು, ಇಸ್ರಾಯೇಲ್ಯರ ಚೊಚ್ಚಲ ಮಕ್ಕಳನ್ನು ಮುಟ್ಟದಂತೆ, ನಂಬಿಕೆಯಿಂದಲೇ § ವಿಮೋ 12:21-30. ಅವನು ಪಸ್ಕವನ್ನೂ ರಕ್ತಪೋಕ್ಷಣಾಚಾರವನ್ನೂ ಆಚರಿಸಿದನು. PEPS